Bible Language

Judges 1:1 (WEB) World English Bible

Versions

KNV   ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ERVKN   ಯೆಹೋಶುವನು ಮರಣ ಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.
IRVKN   {ಇಸ್ರಾಯೇಲ್ಯರು ಉಳಿದ ಕಾನಾನ್ಯರೊಂದಿಗೆ ಹೋರಾಡಿದ್ದು} PS ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು