Bible Language

Judges 2:15 (WEB) World English Bible

Versions

KNV   ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
ERVKN   ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.