Bible Language

Judges 2:6 (WEB) World English Bible

Versions

KNV   ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್‌ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
ERVKN   ಯೆಹೋಶುವನು ಜನರನ್ನು ತಮ್ಮ ಮನೆಗಳಿಗೆ ಹೋಗಲು ಹೇಳಿದನು. ಪ್ರತಿಯೊಂದು ಕುಲದವರು ವಾಸಮಾಡಲು ತಮ್ಮತಮ್ಮ ಪ್ರದೇಶಕ್ಕೆ ಹೋದರು.