Bible Language

Judges 6:34 (WEB) World English Bible

Versions

KNV   ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
ERVKN   ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.
IRVKN   ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.