Bible Language

Leviticus 25:25 (WEB) World English Bible

Versions

KNV   ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
ERVKN   ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.
IRVKN   “ ‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.