Bible Language

Leviticus 9:2 (WEB) World English Bible

Versions

KNV   ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
ERVKN   ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.
IRVKN   ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.