Bible Language

Leviticus 9:8 (WEB) World English Bible

Versions

KNV   ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
ERVKN   ಆದ್ದರಿಂದ ಆರೋನನು ಯಜ್ಞವೇದಿಕೆಯ ಬಳಿಗೆ ಹೋದನು. ಅವನು ತನಗೋಸ್ಕರ ಪಾಪಪರಿಹಾರಕ ಯಜ್ಞವಾಗಿ ಎಳೆ ಹೋರಿಯನ್ನು ವಧಿಸಿದನು.
IRVKN   ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.