Bible Language

Luke 12:31 (WEB) World English Bible

Versions

KNV   ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
ERVKN   ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.
IRVKN   ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.