Bible Language

Luke 17:20 (WEB) World English Bible

Versions

KNV   ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
ERVKN   ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.