Bible Language

Luke 1:11 (WEB) World English Bible

Versions

KNV   ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ERVKN   ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.
IRVKN   ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.