Bible Language

Luke 23:8 (WEB) World English Bible

Versions

KNV   ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
ERVKN   ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ಬಗ್ಗೆ ಎಲ್ಲವನ್ನೂ ಕೇಳಿದ್ದನು ಮತ್ತು ಬಹಳ ಕಾಲದಿಂದ ಆತನಿಂದ ಒಂದು ಅದ್ಭುತಕಾರ್ಯವನ್ನು ನೋಡಬೇಕೆಂದಿದ್ದನು.