Bible Language

Luke 24 (WEB) World English Bible

Versions

KNV   ​ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
ERVKN   ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.