Bible Language

Luke 24:29 (WEB) World English Bible

Versions

KNV   ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
ERVKN   ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.