Bible Language

Luke 24:33 (WEB) World English Bible

Versions

KNV   ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
ERVKN   ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೂಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಜನರು,