Bible Language

Luke 24:49 (WEB) World English Bible

Versions

KNV   ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ERVKN   ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ”ಅಂದನು.