Bible Language

Luke 24:5 (WEB) World English Bible

Versions

KNV   ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
ERVKN   ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!