Bible Language

Mark 10:11 (WEB) World English Bible

Versions

KNV   ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
ERVKN   ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ.
IRVKN   ಅದಕ್ಕೆ ಆತನು, § ಮತ್ತಾ 5:32: “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;