Bible Language

Mark 1:31 (WEB) World English Bible

Versions

KNV   ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
ERVKN   ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು.
IRVKN   ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು. PEPS