Bible Language

Mark 5:20 (WEB) World English Bible

Versions

KNV   ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
ERVKN   ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು.
IRVKN   ಮಾರ್ಕ 1:45 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. PS