Bible Language

Mark 9:37 (WEB) World English Bible

Versions

KNV   ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
ERVKN   “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.
IRVKN   “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. PS