Bible Language

Matthew 16:11 (WEB) World English Bible

Versions

KNV   ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
ERVKN   ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.
IRVKN   ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.