Bible Language

Matthew 5:35 (WEB) World English Bible

Versions

KNV   ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಮಹಾ ಅರಸನ ಪಟ್ಟಣವಾಗಿದೆ.
ERVKN   ಭೂಮಿಯ ಮೇಲೂ ಆಣೆ ಇಡಬೇಡಿ. ಏಕೆಂದರೆ ಭೂಮಿಯು ದೇವರ ಪಾದಪೀಠ. ಜೆರುಸಲೇಮಿನ ಮೇಲೂ ಆಣೆ ಇಡಬೇಡಿ, ಏಕೆಂದರೆ ಅದು ಮಹಾರಾಜನ ಪಟ್ಟಣ.
IRVKN   ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಕೀರ್ತ 48:2 ಅದು ಮಹಾ ರಾಜನ ಪಟ್ಟಣವಾಗಿದೆ.