Bible Language

Matthew 5:39 (WEB) World English Bible

Versions

KNV   ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
ERVKN   ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.
IRVKN   ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.