Bible Language

Nehemiah 8:7 (WEB) World English Bible

Versions

KNV   ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
ERVKN   ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.
IRVKN   ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.