Bible Language

Numbers 10:6 (WEB) World English Bible

Versions

KNV   ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
ERVKN   ನೀವು ಎರಡನೆಯ ಸಲ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸುವಾಗ ದೇವದರ್ಶನಗುಡಾರದ ದಕ್ಷಿಣ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.
IRVKN   ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.