Bible Language

Numbers 12:14 (WEB) World English Bible

Versions

KNV   ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
ERVKN   ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.
IRVKN   ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.