Bible Language

Numbers 14:12 (WEB) World English Bible

Versions

KNV   ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
ERVKN   ಸರಿ, ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡಿ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು” ಎಂದು ಹೇಳಿದನು.