Bible Language

Numbers 14:16 (WEB) World English Bible

Versions

KNV   ಕರ್ತನು ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
ERVKN   ‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು’ ಎಂದು ಮಾತಾಡಿಕೊಳ್ಳುವರು.