Bible Language

Numbers 14:30 (WEB) World English Bible

Versions

KNV   ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
ERVKN   ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಬೇರೆ ಯಾರೂ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವುದಿಲ್ಲ.