Bible Language

Numbers 14:35 (WEB) World English Bible

Versions

KNV   ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
ERVKN   “ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ದುಷ್ಟ ಸಮೂಹದವರೆಲ್ಲರಿಗೆ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.