Bible Language

Numbers 23:5 (WEB) World English Bible

Versions

KNV   ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಪ್ರಕಾರ ಮಾತನಾಡಬೇಕು ಅಂದನು.
ERVKN   ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
IRVKN   ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.