Bible Language

Numbers 9:8 (WEB) World English Bible

Versions

KNV   ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
ERVKN   ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.
IRVKN   ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು. PEPS