Bible Language

Proverbs 23:16 (WEB) World English Bible

Versions

KNV   ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
ERVKN   ನೀನು ಒಳ್ಳೆಯದನ್ನೇ ಹೇಳುವುದನ್ನು ಕೇಳುವಾಗ ನನ್ನ ಹೃದಯಕ್ಕೆ ಸಂತೋಷವಾಗುವುದು.