Bible Language

Proverbs 27 (WEB) World English Bible

Versions

KNV   ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
ERVKN   ಭವಿಷ್ಯತ್ತಿನ ಕುರಿತು ಜಂಬಪಡಬೇಡ. ನಾಳೆ ಏನಾಗುವುದೋ ನಿನಗೆ ತಿಳಿಯದು.
IRVKN   ನಾಳೆ ಎಂದು ಕೊಚ್ಚಿಕೊಳ್ಳಬೇಡ,
ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.