Versions
KNV ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
ERVKN ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು:
IRVKN {ಆಗೂರನ ಮಾತುಗಳು} PS ದೈವೋಕ್ತಿ. ಯಾಕೆ * ಯಾಕೆ ಜಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ † ಇಥಿಯೇಲ ಅಂದರೆ ಓ ದೇವರೇ ನಾನು ದಣಿದಿದ್ದೇನೆ. , ಇಥಿಯೇಲನಿಗೂ ಉಕ್ಕಾಲನಿಗೂ ‡ ಉಕ್ಕಾಲ ಅಂದರೆ ನಾನು ಸಂಪೂರ್ಣವಾಗಿ ದಣಿದಿದ್ದೇನೆ. ಹೀಗೆ ಹೇಳಿದನು.