Bible Language

Proverbs 9:18 (WEB) World English Bible

Versions

KNV   ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
ERVKN   ಆದರೆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ.
IRVKN   ಮನೆಯು ಪ್ರೇತ ನಿವಾಸವೆಂದೂ
ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು. PE