Bible Language

Psalms 108:3 (WEB) World English Bible

Versions

KNV   ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
ERVKN   ಯೆಹೋವನೇ, ಜನಾಂಗಗಳಲ್ಲಿಯೂ ವಿದೇಶಿಯರಲ್ಲಿಯೂ ನಿನ್ನನ್ನು ಕೊಂಡಾಡುವೆವು.
IRVKN   ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;
ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.