Bible Language

Psalms 119:170 (WEB) World English Bible

Versions

KNV   ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
ERVKN   ನನ್ನ ಪ್ರಾರ್ಥನೆಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು.
IRVKN   ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ,
ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.