Bible Language

Psalms 119:75 (WEB) World English Bible

Versions

KNV   ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
ERVKN   ಯೆಹೋವನೇ ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.
IRVKN   ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ,
ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.