Bible Language

Psalms 22:2 (WEB) World English Bible

Versions

KNV   ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
ERVKN   ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.
IRVKN   ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ;
ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.