Bible Language

Psalms 24:1 (WEB) World English Bible

Versions

KNV   ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ERVKN   ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಅತನವೇ.