Bible Language

Psalms 28:2 (WEB) World English Bible

Versions

KNV   ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
ERVKN   ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
IRVKN   ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ
ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;
ನನ್ನ ವಿಜ್ಞಾಪನೆಯನ್ನು ಲಾಲಿಸು.