Bible Language

Psalms 38:1 (WEB) World English Bible

Versions

KNV   ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
ERVKN   ರಚನೆಗಾರ : ದಾವೀದ. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.
IRVKN   ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;
ರೋಷದಿಂದ ನನ್ನನ್ನು ದಂಡಿಸಬೇಡ.