Bible Language

Psalms 38:12 (WEB) World English Bible

Versions

KNV   ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
ERVKN   ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.
IRVKN   ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ;
ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು,
ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.