Bible Language

Psalms 39:11 (WEB) World English Bible

Versions

KNV   ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
ERVKN   ನೀನು ಅಪರಾಧಗಳಿಗೆ ತಕ್ಕಂತೆ ಜನರನ್ನು ದಂಡಿಸಿ, ನಿನ್ನ ಜೀವಮಾರ್ಗವನ್ನು ಅವರಿಗೆ ಉಪದೇಶಿಸುವೆ. ನುಸಿಯು ಬಟ್ಟೆಯನ್ನು ತಿಂದುಬಿಡುವಂತೆ ಜನರಿಗೆ ಇಷ್ಟವಾದವುಗಳನ್ನು ನೀನು ನಾಶಮಾಡುವೆ. ಹೌದು, ನಮ್ಮ ಜೀವಿತಗಳು ಬೇಗನೆ ಕಣ್ಮರೆಯಾಗುವ ಒಂದು ಚಿಕ್ಕ ಮೋಡದಂತಿವೆ.
IRVKN   ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ,
ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ.
ಮನುಷ್ಯನೆಂಬವನು ಬರಿ ಉಸಿರೇ. ಸೆಲಾ