Bible Language

Psalms 39:12 (WEB) World English Bible

Versions

KNV   ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.
ERVKN   ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.
IRVKN   ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು;
ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ.
ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ,
ಪರದೇಶದವನೂ ಆಗಿದ್ದೇನಲ್ಲಾ.