Bible Language

Psalms 45:16 (WEB) World English Bible

Versions

KNV   ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.
ERVKN   ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.
IRVKN   ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು;
ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.