Bible Language

Revelation 16:21 (WEB) World English Bible

Versions

KNV   ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
ERVKN   ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಉಪ ದ್ರವವು ಬಹಳ ಭೀಕರವಾಗಿತ್ತು.
IRVKN   ಮತ್ತು ಆಕಾಶದಿಂದ ಮನುಷ್ಯರ ಮೇಲೆ § ಪ್ರಕ 11:19; ವಿಮೋ 9:23-25 ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು * ಮೂಲ: ಒಂದು ತಲಾಂತು, ಸುಮಾರು ನೂರು ಪೌಂಡುಗಳಷ್ಟು ತೂಕ. ಹಳೇ ಕಾಲಮಾನವನ್ನು ಅಳೆಯುವ ಅಳತೆ ಅಥವಾ ತೂಕ. ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ಪ್ರಕ 16:9, 11: ದೇವರನ್ನು ದೂಷಿಸಿದರು. PE