Bible Language

Revelation 20:14 (WEB) World English Bible

Versions

KNV   ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.
ERVKN   ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಬೆಂಕಿಯ ಕೆರೆಯು ಎರಡನೆಯ ಮರಣ. 15ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.