Bible Language

Romans 16:7 (WEB) World English Bible

Versions

KNV   ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
ERVKN   ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ.
IRVKN   ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.